Mysuru, Apr. 14: Dr. B. R. Ambedkar Jayanti was celebrated herein Rashtrotthana Vidya Kendra – Srinagar.Sri Manohar shared information about Ambedkar’s life and achievements.
ಮೈಸೂರು, ಏ. 14: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಶ್ರೀನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.ಶ್ರೀ ಮನೋಹರ್ ಅವರು ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಯನ್ನು ಕುರಿತು ಮಾಹಿತಿ ಹಂಚಿಕೊಂಡರು.