Mysuru, Jan. 16: Sankranti festival was celebrated herein Rashtrotthana Vidya Kendra – Srinagar.Smt. Anita and Administrator Sri Chandrasekhar were present as guests.
ಮೈಸೂರು, ಜ. 16: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಶ್ರೀನಗರದಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಅತಿಥಿಗಳಾಗಿ ಶ್ರೀಮತಿ ಅನಿತಾ ಹಾಗೂ ಆಡಳಿತಾಧಿಕಾರಿ ಶ್ರೀ ಚಂದ್ರಶೇಖರ್ ಅವರು ಆಗಮಿಸಿದ್ದರು.