Mysuru, Nov. 7: The festival of lights, Deepavali, was celebrated at Rashtrotthana Vidya Kendra – Srinagar.

  • Students wore new clothes and participated in the festive celebrations with great enthusiasm.
  • As part of the event, the school Principal, Smt. Anita, performed the rituals for the worship of Goddess Mahalakshmi and offered special prayers to the deity.
  • The children expressed their devotion by singing devotional songs and hymns dedicated to Goddess Lakshmi.


ಮೈಸೂರು, ನ. 7: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಶ್ರೀನಗರದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಲಾಯಿತು.

  • ವಿದ್ಯಾರ್ಥಿಗಳು ಹೊಸ ಬಟ್ಟೆಗಳನ್ನು ಧರಿಸಿ, ಹಬ್ಬದ ಸಂಭ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. 
  • ಕಾರ್ಯಕ್ರಮದ ಅಂಗವಾಗಿ ಶಾಲೆಯ ಪ್ರಧಾನ ಆಚಾರ್ಯರಾದ ಶ್ರೀಮತಿ ಅನಿತಾ ಅವರು ಶ್ರೀ ಮಹಾಲಕ್ಷ್ಮಿ ದೇವಿಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. 
  • ಮಕ್ಕಳು ಲಕ್ಷ್ಮಿ ದೇವಿಗೆ ಸಂಬಂಧಿಸಿದ ಭಕ್ತಿಗೀತೆಗಳು ಹಾಗೂ ಸ್ತೋತ್ರಗಳನ್ನು ಹಾಡಿ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದರು.