Mysuru, Dec. 3: The birth anniversary of young freedom fighter Sri Khudiram Bose was celebrated herein Rashtrotthana Vidya Kendra – Srinagar.The students presented a short play.The program concluded with patriotic messages.
ಮೈಸೂರು, ಡಿ. 3: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಶ್ರೀನಗರದಲ್ಲಿ ಯುವ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಖುದಿರಾಮ್ ಬೋಸ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ವಿದ್ಯಾರ್ಥಿಗಳು ಕಿರುನಾಟಕವನ್ನು ಪ್ರಸ್ತುತಪಡಿಸಿದರು. ದೇಶಭಕ್ತಿಯ ಸಂದೇಶಗಳೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.



